

ನಿನ್ನೆ ಕೊಕ್ಕರೆ ಬೆಳ್ಳೂರಿನಲ್ಲಿ ಕಾಣಿಸಿದ ಹಕ್ಕಿ, ಕನ್ನಡ/ಸ್ಥಳೀಯ ಹೆಸರು ತಿಳಿದಿದ್ದರೆ ಹಂಚಿಕೊಳ್ಳಿ. ಹಕ್ಕಿಯ ಬಗ್ಗೆ ಹೆಚ್ಚಿನ ಮಾಹಿತಿ: http://en.wikipedia.org/wiki/Red-naped_Ibis
ಅನುಭವಿಸದೇ ಹಾಡಿದ ಹಾಡು ಹಾಡಲ್ಲ, ಅನುಭವಿಸದೇ ಬಿಡಿಸಿದ ಚಿತ್ರ ಚಿತ್ರವಲ್ಲ, ಅನುಭವಿಸದೇ ಬರೆದ ಬರಹ ಬರಹವಲ್ಲ!