Wednesday, November 24, 2010

ಕೆಸುವಿನ ಎಲೆಯರಳಿದಾಗ

ಕೆಸುವಿನ ಎಲೆಯ ಗೊಜ್ಜು, ಪತ್ರೊಡೆ ಮಾಡಿ ಬಾಯಿ ಚಪ್ಪರಿಸಿದ್ದೇವೆ. ಉದ್ಯಾನವನದಲ್ಲೋ, ಮನೆಯಂಗಳದ ಬಣ್ಣ ಬಣ್ಣದ ಕೆಸುವಿನೆಲೆ ನೋಡಿ ಕಾಣಲು ಚೆಂದವಿದ್ದರೂ ತಿನ್ನಲು ಬರುವುದಿಲ್ಲವಲ್ಲ ಎಂದು ಮರುಗಿದ್ದೇವೆ. ಆದರೆ ತಿನ್ನುವ ಬದಲು ಬೇರೆ ಯಾವುದಕ್ಕೆ ಉಪಯೋಗಕ್ಕೆ ಬರಬಹುದು ಎಂದು ಯೋಚಿಸಿದವರು ಕೆಲವರಷ್ಟೇ.

ಇಂತಹ ಒಂದು ಉಪಯೋಗವನ್ನು ಧಾರವಾಡದ ಕೃಷಿ ಮಾಧ್ಯಮ ಕೇಂದ್ರ ಇತ್ತೀಚೆಗೆ ಮೂಡಿಗೆರೆ ತಾಲೂಕಿನ ದೇವವೃಂದದಲ್ಲಿ ನಡೆದ ತನ್ನ ೧೦ನೆಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪುಸ್ತಕ ಬಿಡುಗಡೆಗೆ ಬಳಸಿಕೊಂಡಿತು. ಚಿಪ್ಪಿನೊಳಗೆ ಬಚ್ಚಿಟ್ಟುಕೊಂಡ ಮುತ್ತಿನ ರೀತಿಯಲ್ಲಿ, ಕೆಸುವಿನ ಎರಡು ಎಲೆಯ ಮಧ್ಯೆ ಪುಸ್ತಕವನ್ನು ಬಿಡುಗಡೆಗೂ ಮೊದಲು ಇಡಲಾಗಿತ್ತು. ವೇದಿಕೆಯ ಮೇಲಿದ್ದ ಗಣ್ಯರು ಎಲೆಯೊಳಗೆ ಹುದುಗಿದ್ದ ಪುಸ್ತಕವನ್ನು ಹೊರತೆಗೆಯುವುದರ ಮೂಲಕ ಅನಾವರಣಗೊಳಿಸಿದರು. ಮಲ್ಲಿಕಾರ್ಜುನ ಹೊಸಪಾಳ್ಯರ 'ಚೌಳು ನೆಲದ ಬಂಗಾರ: ಮರೆಯಾಗುತ್ತಿರುವ ಬರದ ನಾಡಿನ ಭತ್ತವೈವಿಧ್ಯ' ಹಾಗೂ ಅನುಸೂಯ ಶರ್ಮಾರ 'ಹಿತ್ತಿಲು-ಕೈತೋಟಕ್ಕೊಂದು ಕೈಪಿಡಿ'ಬಿಡುಗಡೆಗೊಂಡ ಕೃತಿಗಳು.    

ಪುಕ್ಕಟೆಯಾಗಿ ಮನೆಯ ಹಿತ್ತಲಿನಲ್ಲಿ ಸಿಗುವ, ಉಪಯೋಗದ ನಂತರ ಪರಿಸರದಲ್ಲಿ ಸುಲಭವಾಗಿ ಬೆರೆಯುವ ಕೆಸುವಿನೆಲೆಯ ಉಪಯೋಗದ ಈ ಹೊಸ ಕಲ್ಪನೆ ಮುಂದಿನ ಪ್ರಯತ್ನಗಳಿಗೆ ಸ್ಫೂರ್ತಿಯಾಗಬಲ್ಲದು.

3 comments:

  1. This comment has been removed by the author.

    ReplyDelete
  2. ಕೆಸುವಿನ ಪಲ್ಯ ನಮ್ಮ ಮಲೆನಾಡಿನಲ್ಲಿ ಮಾಡುತ್ತೆವೆ. ನಿಮ್ಮ article ಚೆನ್ನಾಗಿದೆ.

    ReplyDelete

ವರ್ಗ

Amomum (1) ficus krishnae (1) Gangtok (1) Nikon 40mm f/2.8 Micro (10) paris (1) Sikkim (8) snow (1) Yuksom (5) ಅನಿಮೇಟೆಡ್ (1) ಅನುಭವ ಕಥನ (7) ಅಮೂರ್ತ (1) ಆಟೋಟ (2) ಆಫಿಡ್ (1) ಇರುವೆ (6) ಉಡುಪಿ (4) ಉರಗ (3) ಏರಿ (1) ಒಂಟಿ ಚಕ್ರದ ಸೈಕಲ್ (1) ಒಯ್ಯುಗೆ (6) ಕದ (1) ಕಂದು ಏಲಕ್ಕಿ (1) ಕನ್ನಡ (2) ಕಪ್ಪು ಏಲಕ್ಕಿ (1) ಕಪ್ಪು-ಬಿಳುಪು (5) ಕಂಬಳ (1) ಕಂಬಳಿಹುಳು (2) ಕವನ (15) ಕವಿ ಶೈಲ (1) ಕಸರತ್ತು (1) ಕಳಸ (1) ಕಳ್ಳತನ (1) ಕಾವೇರಿ (1) ಕಾಳಾವಾರ ಬೆಟ್ಟ (1) ಕಾಳಿಂಗ ಸರ್ಪ (1) ಕಿಸ್ಕಾರ (1) ಕೀಟ ಪ್ರಪಂಚ (35) ಕುಂದಾಪುರ (1) ಕುವೆಂಪು (1) ಕೃಷಿ (9) ಕೃಷಿ ಮೇಳ (4) ಕೆರೆ (2) ಕೆಲಸ (2) ಕೆಸು (2) ಕೆಳದಿ (1) ಕೊಕ್ಕರೆ ಬೆಳ್ಳೂರು (1) ಕೋಟ (8) ಖಗೋಳ ಗಡಿಯಾರ (1) ಗವಿ (1) ಗುಡಿ ಕೈಗಾರಿಕೆ (1) ಗುಡ್ಡ (2) ಗುಹೆ (1) ಚಾರಣ (3) ಚಿಕ್ಕಮಗಳೂರು (1) ಚಿಟ್ಟಾಣಿ (1) ಚಿಟ್ಟೆಗಳು (3) ಚಿತ್ರ ಪುಟ (101) ಚಿತ್ರದುರ್ಗ (1) ಚಿತ್ರಪುಟ (1) ಚೌಕಾಶಿ (1) ಛಾಯಾಗ್ರಹಣ (24) ಜನ ಜೀವನ (52) ಜನಪದ (2) ಜರ್ಮನಿ (1) ಜಲಪಾತ (1) ಜೆಕ್ ಗಣರಾಜ್ಯ (4) ಜೇಡ (3) ಜೇನು ಸಾಕಣೆ (1) ಜೋಡಿ (1) ತರಕಾರಿ (2) ತುಮಕೂರು (2) ತೆಂಗಿನ ಕಾಯಿ (1) ತೆಂಗಿನ ತೋಟ (1) ದಸರ (4) ದೇವವೃಂದ (1) ದೇವಸ್ಠಾನ (1) ದೊಡ್ಡ ಏಲಕ್ಕಿ (1) ಧಾರವಾಡ (1) ನಂಬಿಕೆ (1) ನಾಟಕ (1) ನೀರ್ಹಕ್ಕಿ (6) ಪತಂಗ (1) ಪತ್ರಿಕೋದ್ಯಮ (1) ಪಶ್ಚಿಮ ಘಟ್ಟ (2) ಪಾಳು (1) ಪುಸ್ತಕ ಬಿಡುಗಡೆ (1) ಪೋರ್ಟ್ರೈಟ್ (8) ಪ್ರಬಂಧ (2) ಪ್ರವಾಸ ಕಥನ (3) ಪ್ರಾಹ (1) ಪ್ಲಾಸ್ಟಿಕ್ (1) ಬಕೇಟ್ (1) ಬಂಡಿ (1) ಬಣ್ಣ (1) ಬನವಾಸಿ (1) ಬಳ್ಳಿ (1) ಬಾಗಿಲು (1) ಬಾರ್ಕೂರು (1) ಬೀಗ (1) ಬೆಂಗಳೂರಿನ ಚಿತ್ರಗಳು (5) ಬೆಂಗಳೂರು (24) ಬೇಸಾಯ (1) ಬ್ರಹ್ಮಾವರ (1) ಭಾರತ ಬಂದ್ (1) ಭಿಕ್ಷುಕರು (1) ಮಕ್ಕಳು (10) ಮಂಜು (2) ಮಮ್ಮಮ್ (3) ಮಲೆನಾಡು (1) ಮಳೆ (1) ಮಳೆಗಾಲ (2) ಮಾರಿಕಣಿವೆ (1) ಮುಸ್ಸಂಜೆ (1) ಮೇಲುಕೋಟೆ (2) ಮೈಸೂರು (7) ಮೋಡ (2) ಮ್ಯಾಕ್ರೋ (12) ಯಕ್ಷಗಾನ (2) ರಸ್ತೆ (5) ರಾತ್ರಿ ನೋಟ (3) ರೈಮ್ (1) ರೈಲು (2) ರೈಲುಹಳಿ (1) ಲಲಿತ ಪ್ರಬಂಧ (6) ಲೇಪಾಕ್ಷಿ (1) ವಂಡಾರ್ (1) ವಾಸ್ತು ಶಿಲ್ಪ (1) ವಾಹನ (2) ವಿವೇಕ (1) ವ್ಯಕ್ತಿ ವಿಷಯ (3) ವ್ಯಾಪಾರ (1) ಶಾಲೆ (1) ಶಿರಸಿ (1) ಶಿರಸಿ. ಸೈಕಲ್ (1) ಶಿಲ್ಪ (1) ಶಿವನಸಮುದ್ರ (1) ಶುಭಾಶಯ (2) ಸಣ್ಣ ಕಥೆ (4) ಸಂತೆ (2) ಸಮುದ್ರ (2) ಸಮುದ್ರ ಜೀವಿ (2) ಸಸ್ಯ ಪ್ರಪಂಚ (12) ಸಾಕು ಪ್ರಾಣಿ (4) ಸಾಸ್ತಾನ (1) ಸಿಕ್ಕಿಂ (3) ಸೈಕಲ್ (5) ಸೈಕಲ್ ಯಾತ್ರೆ (1) ಸ್ಕಂದಗಿರಿ (1) ಸ್ತೂಪ (1) ಸ್ಪರ್ಧೆ (1) ಹಕ್ಕಿಗಳು (21) ಹಳ್ಳಿ (3) ಹಿಮ (1) ಹೂಗಳು (5) ಹೊಸ ವರ್ಷ (1) ಹೋಂ ಸ್ಟೇ (1) ಹೌರಾ (1)