Wednesday, May 12, 2010

ಕೊಕ್ಕರೆ ಬೆಳ್ಳೂರು

ಕೊಕ್ಕರೆ ಬೆಳ್ಳೂರು ಮಂಡ್ಯ ಜಿಲ್ಲೆಯ ಒಂದು ಚಿಕ್ಕ ಹಳ್ಳಿ. ಬೆಂಗಳೂರು ಮೈಸೂರು ರಾಜಮಾರ್ಗದ ಪಕ್ಕದಲ್ಲಿರುವ (ಬೆಂಗಳೂರಿನಿಂದ ಸುಮಾರು ೭೫ ಕಿ.ಮೀ.) ಈ ಹಳ್ಳಿಯಲ್ಲಿ ದಾಸ ಕೊಕ್ಕರೆ (painted stork) ಮತ್ತು ಪೆಲಿಕನ್ (pelican) ಜನರ ನಡುವೆಯೇ ಮನೆಯ ಅಕ್ಕ ಪಕ್ಕದ ಮರಗಳಲ್ಲಿ ವಾಸ್ತವ್ಯ ಹೂಡಿವೆ. ಕಳೆದ ತಿಂಗಳು ಭೇಟಿ ಕೊಟ್ಟಾಗ ತೆಗೆದ ಕೆಲವು ಚಿತ್ರಗಳು.

ಕರಿ ಕೆಂಬರಲು (Black Ibis)
CSC_4969


ದಾಸ ಕೊಕ್ಕರೆ (Painted Stork)
PAINTED STORK


ದಾಸ ಕೊಕ್ಕರೆ - ಪೋರ್ಟ್ರೈಟ್
PAINTED STORK


ಮರಿ ದಾಸ ಕೊಕ್ಕರೆ
BABY STORK


ದಾಸ ಕೊಕ್ಕರೆಯ ಗೂಡು
CSC_4993


ದಾಸ ಕೊಕ್ಕರೆಯ ಹಾರಾಟದ ಒಂದು ಭಂಗಿ
CSC_4995


ಪೆಲಿಕಲ್ (Spot-billed Pelican) ಹಾರಾಟದಲ್ಲಿ
CSC_4986


ಬೆಳ್ಳಕ್ಕಿಯ (Little Egret) ಗುಂಪು
JUDGEMENT DAY

8 comments:

  1. ಸಕತ್ ಆಗಿದೆ ಕೊಕ್ಕರೆಯ ಫೋಟೋಸ್

    ReplyDelete
  2. ಪಾಲ ಅವರೆ, ಕೊಕ್ಕರೆಗಳು, ಮರಿ, ಗೂಡು ಇವುಗಳ ಛಾಯಾಚಿತ್ರಗಳು ತುಂಬಾ ಚೆನ್ನಾಗಿವೆ.

    ReplyDelete
  3. ತುಂಬಾ ಸುಂದರ ಚಿತ್ರಗಳು ಪಾಲ ಅವ್ರೆ ..ಜೊತೆಗೆ ಕೊಕ್ಕರೆ ಬೆಳ್ಳೂರಿನ ಸಣ್ಣ ಪರಿಚಯ ಕೊಟ್ಟಿದ್ದು ಚೆನ್ನಾಗಿದೆ :)

    ReplyDelete
  4. Absolutely amazing. I will surely visit this place when I go to mysore next time. Thanks for letting us know about this village.

    ReplyDelete
  5. ಚಿತ್ರಗಳು ತು೦ಬ ಚೆನ್ನಾಗಿವೆ.

    ReplyDelete
  6. I like each one of them , great captures Pala.

    ReplyDelete
  7. ಸುಂದರವಾದ ಛಾಯಾಚಿತ್ರ !

    ಪಕ್ಷಿ ಪ್ರಿಯರು ನೋಡಲೇಬೇಕಾದ ಪುಟ್ಟ ಹಳ್ಳಿ ಕೊಕ್ಕರೆ ಬೆಳ್ಳೂರು, ಮದ್ದೂರು ಮತ್ತು ಹಲಗೂರು ರಸ್ತೆಯಲ್ಲಿ ಇದೆ.

    ReplyDelete

ವರ್ಗ

Amomum (1) ficus krishnae (1) Gangtok (1) Nikon 40mm f/2.8 Micro (10) paris (1) Sikkim (8) snow (1) Yuksom (5) ಅನಿಮೇಟೆಡ್ (1) ಅನುಭವ ಕಥನ (7) ಅಮೂರ್ತ (1) ಆಟೋಟ (2) ಆಫಿಡ್ (1) ಇರುವೆ (6) ಉಡುಪಿ (4) ಉಯ್ಯಾಲೆ (1) ಉರಗ (3) ಏರಿ (1) ಒಂಟಿ ಚಕ್ರದ ಸೈಕಲ್ (1) ಒಯ್ಯುಗೆ (6) ಕದ (1) ಕಂದು ಏಲಕ್ಕಿ (1) ಕನ್ನಡ (2) ಕಪ್ಪು ಏಲಕ್ಕಿ (1) ಕಪ್ಪು-ಬಿಳುಪು (5) ಕಂಬಳ (1) ಕಂಬಳಿಹುಳು (2) ಕವನ (15) ಕವಿ ಶೈಲ (1) ಕಸರತ್ತು (1) ಕಳಸ (1) ಕಳ್ಳತನ (1) ಕಾವೇರಿ (1) ಕಾಳಾವಾರ ಬೆಟ್ಟ (1) ಕಾಳಿಂಗ ಸರ್ಪ (1) ಕಿಸ್ಕಾರ (1) ಕೀಟ ಪ್ರಪಂಚ (35) ಕುಂದಾಪುರ (1) ಕುವೆಂಪು (1) ಕೃಷಿ (9) ಕೃಷಿ ಮೇಳ (4) ಕೆರೆ (2) ಕೆಲಸ (2) ಕೆಸು (2) ಕೆಳದಿ (1) ಕೊಕ್ಕರೆ ಬೆಳ್ಳೂರು (1) ಕೋಟ (8) ಖಗೋಳ ಗಡಿಯಾರ (1) ಗವಿ (1) ಗುಡಿ ಕೈಗಾರಿಕೆ (1) ಗುಡ್ಡ (2) ಗುಹೆ (1) ಚಾರಣ (3) ಚಿಕ್ಕಮಗಳೂರು (1) ಚಿಟ್ಟಾಣಿ (1) ಚಿಟ್ಟೆಗಳು (3) ಚಿತ್ರ ಪುಟ (102) ಚಿತ್ರದುರ್ಗ (1) ಚಿತ್ರಪುಟ (1) ಚೌಕಾಶಿ (1) ಛಾಯಾಗ್ರಹಣ (24) ಜನ ಜೀವನ (52) ಜನಪದ (2) ಜರ್ಮನಿ (1) ಜಲಪಾತ (1) ಜೆಕ್ ಗಣರಾಜ್ಯ (4) ಜೇಡ (3) ಜೇನು ಸಾಕಣೆ (1) ಜೋಡಿ (1) ತರಕಾರಿ (2) ತುಮಕೂರು (2) ತೆಂಗಿನ ಕಾಯಿ (1) ತೆಂಗಿನ ತೋಟ (1) ದಸರ (4) ದೇವವೃಂದ (1) ದೇವಸ್ಠಾನ (1) ದೇವಸ್ಥಾನ (1) ದೊಡ್ಡ ಏಲಕ್ಕಿ (1) ಧಾರವಾಡ (1) ನಗರ (1) ನಂಬಿಕೆ (1) ನಾಟಕ (1) ನೀರ್ಹಕ್ಕಿ (6) ಪತಂಗ (1) ಪತ್ರಿಕೋದ್ಯಮ (1) ಪಶ್ಚಿಮ ಘಟ್ಟ (2) ಪಾರ್ಕ್ (1) ಪಾಳು (1) ಪುಸ್ತಕ ಬಿಡುಗಡೆ (1) ಪೋರ್ಟ್ರೈಟ್ (8) ಪ್ಯಾನಿಂಗ್ (1) ಪ್ರಬಂಧ (2) ಪ್ರವಾಸ ಕಥನ (3) ಪ್ರಾಹ (1) ಪ್ಲಾಸ್ಟಿಕ್ (1) ಬಕೇಟ್ (1) ಬಂಡಿ (1) ಬಣ್ಣ (1) ಬನವಾಸಿ (1) ಬಳ್ಳಿ (1) ಬಾಗಿಲು (1) ಬಾರ್ಕೂರು (1) ಬೀಗ (1) ಬೆಂಕಿ (1) ಬೆಂಗಳೂರಿನ ಚಿತ್ರಗಳು (5) ಬೆಂಗಳೂರು (27) ಬೆಳಕು (1) ಬೇಸಾಯ (1) ಬ್ರಹ್ಮಾವರ (1) ಭಾರತ ಬಂದ್ (1) ಭಿಕ್ಷುಕರು (1) ಮಕ್ಕಳು (10) ಮಗು (1) ಮಂಜು (2) ಮಮ್ಮಮ್ (3) ಮಲೆನಾಡು (1) ಮಳೆ (1) ಮಳೆಗಾಲ (2) ಮಾರಿಕಣಿವೆ (1) ಮುಸ್ಸಂಜೆ (1) ಮೇಲುಕೋಟೆ (2) ಮೇವು (1) ಮೈಸೂರು (7) ಮೋಡ (2) ಮ್ಯಾಕ್ರೋ (12) ಯಕ್ಷಗಾನ (2) ರಸ್ತೆ (5) ರಾತ್ರಿ ನೋಟ (3) ರೈಮ್ (1) ರೈಲು (2) ರೈಲುಹಳಿ (1) ಲಲಿತ ಪ್ರಬಂಧ (6) ಲೇಪಾಕ್ಷಿ (1) ವಂಡಾರ್ (1) ವಾಸ್ತು ಶಿಲ್ಪ (1) ವಾಹನ (2) ವಿವೇಕ (1) ವಿಸ್ತರಣೆ (1) ವ್ಯಕ್ತಿ ವಿಷಯ (3) ವ್ಯಾಪಾರ (1) ಶಾಲೆ (1) ಶಿರಸಿ (1) ಶಿರಸಿ. ಸೈಕಲ್ (1) ಶಿಲ್ಪ (1) ಶಿವನಸಮುದ್ರ (1) ಶುಭಾಶಯ (2) ಸಣ್ಣ ಕಥೆ (4) ಸಂತೆ (2) ಸಮುದ್ರ (2) ಸಮುದ್ರ ಜೀವಿ (2) ಸಸ್ಯ ಪ್ರಪಂಚ (12) ಸಾಕು ಪ್ರಾಣಿ (4) ಸಾಗಾಟ (1) ಸಾಸ್ತಾನ (1) ಸಿಕ್ಕಿಂ (3) ಸೈಕಲ್ (5) ಸೈಕಲ್ ಯಾತ್ರೆ (1) ಸ್ಕಂದಗಿರಿ (1) ಸ್ತೂಪ (1) ಸ್ಪರ್ಧೆ (1) ಹಕ್ಕಿಗಳು (21) ಹರಿಹರ (1) ಹಳ್ಳಿ (3) ಹಿಮ (1) ಹೂಗಳು (5) ಹೂವು (1) ಹೊಸ ವರ್ಷ (1) ಹೋಂ ಸ್ಟೇ (1) ಹೌರಾ (1)