Wednesday, November 17, 2010

ಹತ್ತಿಗ

ಹತ್ತಿಗ

ಹತ್ತಿಗ -
ಪ್ರೊ. ಡಿ. ಎನ್. ಶಂಕರ ಭಟ್ ಅವರ “ಇಂಗ್ಲಿಶ್ ಪದಗಳಿಗೆ ಕನ್ನಡದ್ದೇ ಪದಗಳು” ನಿಘಂಟು
companion ನಾಮಪದ 
ಕೇಳ (ಕೆಳದಿ; ಕೆಳೆಯ), ಒಡನಾಡಿ (ಒಡನಾಟ; ಒಡನಾಡು), ಹತ್ತಿಗ, ತಹಿಕಾರ

5 comments:

  1. ಇಂದಿನ ವಿಜಯಕರ್ನಾಟಕ ವೆಬ್ಬಾಗಿಲು ಅಂಕಣದಲ್ಲಿ ಪಾಲಚಂದ್ರರ
    "ಅನುಭವ ಮಂಟಪ"
    http://www.vijaykarnatakaepaper.com/svww_index1.php
    http://www.vijaykarnatakaepaper.com/svww_zoomart.php?Artname=20101118l_002101010&ileft=348&itop=933&zoomRatio=138&AN=20101118l_002101010

    ReplyDelete
  2. sir nanna hesaru narasimhareddy, naanu nimma bagge e dina lavalavikeya vebbagilu ankanadalli nodi nimma blogspot annu nodi thumba kushiyagide. ede reeti nimma saeve namma naadige bahala avasyaka.

    adhe reeti nimmalli ondu manavi. nanage eegina raajakeeya(politics) da bagge asamadhana edhe. nanage yuvakara(youth) nayaktvada bagge vishwasa mattu nambike edhe.
    aadha kaarana edhra bagge nimma blogalli heccu mahithiyannu(impermation) bayasuttiddene. nimma uttarakkagi naanu kaauttiruttene.

    ReplyDelete
  3. ನಮನ,
    ಧನ್ಯವಾದ.

    NarasimhaReddy,

    "ಅನುಭವ ಮಂಟಪಕ್ಕೆ" ಸ್ವಾಗತ. ನಿಮ್ಮ ಅಭಿಪ್ರಾಯಕ್ಕೆ ವಂದನೆಗಳು ನಾನು ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡವನಲ್ಲ. ಬಿಡುವಿನ ವೇಳೆಯಲ್ಲಿ ತೋಚಿದ್ದು ಬರೆದು, ತೆಗೆದ ಚಿತ್ರವನ್ನು ಬ್ಲಾಗಿನಲ್ಲಿ ಹಾಕುತ್ತೇನಷ್ಟೇ.

    ಈಗಾಗಲೇ ಉತ್ಸಾಹಿ ಬ್ಲಾಗಿಗರು ತಮ್ಮ ಬ್ಲಾಗಿನಲ್ಲಿ ರಾಜಕೀಯದ ಬಗ್ಗೆ ಬರೆಯುತ್ತಿದ್ದಾರೆ. ನಾನೇನೂ ಬರೆಯಬಾರದೆಂಬ ಉದ್ದೇಶ ಇರಿಸಿಕೊಂಡಿಲ್ಲವಾದರೂ ಸಧ್ಯಕ್ಕೆ ಈ ವಿಷಯದಲ್ಲಿ ನನಗಾವ ಆಸಕ್ತಿಯೂ ಇಲ್ಲ.

    ReplyDelete
  4. ಒಡನಾಡಿ ತುಂಬ ಸುಂದರ ಪದ.ಇಂತಹ ಪದಗಳ ಬಳಕೆ ಹೆಚ್ಚಾಗಬೇಕು.ಹತ್ತಿಗ ಸಹ ಚೆನ್ನಾದ ಪದ.

    ReplyDelete

ವರ್ಗ

Amomum (1) ficus krishnae (1) Gangtok (1) Nikon 40mm f/2.8 Micro (10) paris (1) Sikkim (8) snow (1) Yuksom (5) ಅನಿಮೇಟೆಡ್ (1) ಅನುಭವ ಕಥನ (7) ಅಮೂರ್ತ (1) ಆಟೋಟ (2) ಆಫಿಡ್ (1) ಇರುವೆ (6) ಉಡುಪಿ (4) ಉಯ್ಯಾಲೆ (1) ಉರಗ (3) ಏರಿ (1) ಒಂಟಿ ಚಕ್ರದ ಸೈಕಲ್ (1) ಒಯ್ಯುಗೆ (6) ಕದ (1) ಕಂದು ಏಲಕ್ಕಿ (1) ಕನ್ನಡ (2) ಕಪ್ಪು ಏಲಕ್ಕಿ (1) ಕಪ್ಪು-ಬಿಳುಪು (5) ಕಂಬಳ (1) ಕಂಬಳಿಹುಳು (2) ಕವನ (15) ಕವಿ ಶೈಲ (1) ಕಸರತ್ತು (1) ಕಳಸ (1) ಕಳ್ಳತನ (1) ಕಾವೇರಿ (1) ಕಾಳಾವಾರ ಬೆಟ್ಟ (1) ಕಾಳಿಂಗ ಸರ್ಪ (1) ಕಿಸ್ಕಾರ (1) ಕೀಟ ಪ್ರಪಂಚ (35) ಕುಂದಾಪುರ (1) ಕುವೆಂಪು (1) ಕೃಷಿ (9) ಕೃಷಿ ಮೇಳ (4) ಕೆರೆ (2) ಕೆಲಸ (2) ಕೆಸು (2) ಕೆಳದಿ (1) ಕೊಕ್ಕರೆ ಬೆಳ್ಳೂರು (1) ಕೋಟ (8) ಖಗೋಳ ಗಡಿಯಾರ (1) ಗವಿ (1) ಗುಡಿ ಕೈಗಾರಿಕೆ (1) ಗುಡ್ಡ (2) ಗುಹೆ (1) ಚಾರಣ (3) ಚಿಕ್ಕಮಗಳೂರು (1) ಚಿಟ್ಟಾಣಿ (1) ಚಿಟ್ಟೆಗಳು (3) ಚಿತ್ರ ಪುಟ (102) ಚಿತ್ರದುರ್ಗ (1) ಚಿತ್ರಪುಟ (1) ಚೌಕಾಶಿ (1) ಛಾಯಾಗ್ರಹಣ (24) ಜನ ಜೀವನ (52) ಜನಪದ (2) ಜರ್ಮನಿ (1) ಜಲಪಾತ (1) ಜೆಕ್ ಗಣರಾಜ್ಯ (4) ಜೇಡ (3) ಜೇನು ಸಾಕಣೆ (1) ಜೋಡಿ (1) ತರಕಾರಿ (2) ತುಮಕೂರು (2) ತೆಂಗಿನ ಕಾಯಿ (1) ತೆಂಗಿನ ತೋಟ (1) ದಸರ (4) ದೇವವೃಂದ (1) ದೇವಸ್ಠಾನ (1) ದೇವಸ್ಥಾನ (1) ದೊಡ್ಡ ಏಲಕ್ಕಿ (1) ಧಾರವಾಡ (1) ನಗರ (1) ನಂಬಿಕೆ (1) ನಾಟಕ (1) ನೀರ್ಹಕ್ಕಿ (6) ಪತಂಗ (1) ಪತ್ರಿಕೋದ್ಯಮ (1) ಪಶ್ಚಿಮ ಘಟ್ಟ (2) ಪಾರ್ಕ್ (1) ಪಾಳು (1) ಪುಸ್ತಕ ಬಿಡುಗಡೆ (1) ಪೋರ್ಟ್ರೈಟ್ (8) ಪ್ಯಾನಿಂಗ್ (1) ಪ್ರಬಂಧ (2) ಪ್ರವಾಸ ಕಥನ (3) ಪ್ರಾಹ (1) ಪ್ಲಾಸ್ಟಿಕ್ (1) ಬಕೇಟ್ (1) ಬಂಡಿ (1) ಬಣ್ಣ (1) ಬನವಾಸಿ (1) ಬಳ್ಳಿ (1) ಬಾಗಿಲು (1) ಬಾರ್ಕೂರು (1) ಬೀಗ (1) ಬೆಂಕಿ (1) ಬೆಂಗಳೂರಿನ ಚಿತ್ರಗಳು (5) ಬೆಂಗಳೂರು (27) ಬೆಳಕು (1) ಬೇಸಾಯ (1) ಬ್ರಹ್ಮಾವರ (1) ಭಾರತ ಬಂದ್ (1) ಭಿಕ್ಷುಕರು (1) ಮಕ್ಕಳು (10) ಮಗು (1) ಮಂಜು (2) ಮಮ್ಮಮ್ (3) ಮಲೆನಾಡು (1) ಮಳೆ (1) ಮಳೆಗಾಲ (2) ಮಾರಿಕಣಿವೆ (1) ಮುಸ್ಸಂಜೆ (1) ಮೇಲುಕೋಟೆ (2) ಮೇವು (1) ಮೈಸೂರು (7) ಮೋಡ (2) ಮ್ಯಾಕ್ರೋ (12) ಯಕ್ಷಗಾನ (2) ರಸ್ತೆ (5) ರಾತ್ರಿ ನೋಟ (3) ರೈಮ್ (1) ರೈಲು (2) ರೈಲುಹಳಿ (1) ಲಲಿತ ಪ್ರಬಂಧ (6) ಲೇಪಾಕ್ಷಿ (1) ವಂಡಾರ್ (1) ವಾಸ್ತು ಶಿಲ್ಪ (1) ವಾಹನ (2) ವಿವೇಕ (1) ವಿಸ್ತರಣೆ (1) ವ್ಯಕ್ತಿ ವಿಷಯ (3) ವ್ಯಾಪಾರ (1) ಶಾಲೆ (1) ಶಿರಸಿ (1) ಶಿರಸಿ. ಸೈಕಲ್ (1) ಶಿಲ್ಪ (1) ಶಿವನಸಮುದ್ರ (1) ಶುಭಾಶಯ (2) ಸಣ್ಣ ಕಥೆ (4) ಸಂತೆ (2) ಸಮುದ್ರ (2) ಸಮುದ್ರ ಜೀವಿ (2) ಸಸ್ಯ ಪ್ರಪಂಚ (12) ಸಾಕು ಪ್ರಾಣಿ (4) ಸಾಗಾಟ (1) ಸಾಸ್ತಾನ (1) ಸಿಕ್ಕಿಂ (3) ಸೈಕಲ್ (5) ಸೈಕಲ್ ಯಾತ್ರೆ (1) ಸ್ಕಂದಗಿರಿ (1) ಸ್ತೂಪ (1) ಸ್ಪರ್ಧೆ (1) ಹಕ್ಕಿಗಳು (21) ಹರಿಹರ (1) ಹಳ್ಳಿ (3) ಹಿಮ (1) ಹೂಗಳು (5) ಹೂವು (1) ಹೊಸ ವರ್ಷ (1) ಹೋಂ ಸ್ಟೇ (1) ಹೌರಾ (1)