Tuesday, May 03, 2011

ನನ್ನ ಹೊಸ ಡ್ರೆಸ್ ಹೇಗಿದೆ?

DSC_2294

ಬೆಳಿಗ್ಗೆಯ ಹಿಂಬೆಳಕು + FILL FLASH

12 comments:

  1. ಡ್ರೆಸ್ಸು ಅದಿಕ್ಕೆ ಮ್ಯಾಚಿಂಗ್ ಬಳೆ, ಸರ, ಕ್ಲಿಪ್ಪು, ಓಲೆ ಎಲ್ಲಾ ಚೆನ್ನಾಗಿದೆ!

    ReplyDelete
  2. Neenu superoo.. ninna dessu kooda super..
    nice one paala :)

    ReplyDelete
  3. ಕಾಂಪೊಸಿಷನ್ ಮತ್ತು ಬೆಳಕಿನಾಟ ಚೆನ್ನಾಗಿದೆ.

    ReplyDelete
  4. ಡ್ರೆಸ್ಸೂ ಸೂಪರ್! ಮಗುವೂ ಸೂಪರ್! ನಗುವೂ ಸೂಪರ್!

    ಫೋಟೋ ಅಂತೂ ಸೂಪರ್ರೋ ಸೂಪರ್!

    ಮನಸ್ಸಿಗೆ ಎಷ್ಟು ಖುಷಿಯಾಗುತ್ತೆ ಗೊತ್ತಾ ಇಂಥ ಫೋಟೋಸ್ ನೋಡಿದಾಗ. ತುಂಬಾ ಥ್ಯಾಂಕ್ಸ್!

    ReplyDelete
  5. ಪುಟ್ಟಿಯ ಡ್ರೆಸ್ಸು ಚಂದ ಉಂಟು...ಫೋಟೋ ಕೂಡ ಸೂಪರ್.

    ReplyDelete
  6. ಚೆನ್ನಾಗಿದೆ ಫೋಟೋ...

    "ಬೆಳಿಗ್ಗೆಯ ಹಿಂಬೆಳಕು + FILL FLASH "

    ಇದ್ರಲ್ಲಿ FILL FLASH ಅಂದ್ರೆ ಏನು ಅಂತ ಅರ್ಥ ಆಗಿಲ್ಲ.. :(

    ReplyDelete
  7. ಪ್ರೋತ್ಸಾಹಿಸಿದ ಎಲ್ಲರಿಗೂ ವಂದನೆಗಳು.

    ಅರವಿಂದ,
    fill flash --> secondary light source to fill the shadow areas, especially the face. Also it helps to get catch light in eye. Fill Flash is just a flash here in this photo. It could be a reflector/external flash as well.

    ReplyDelete
  8. ಥ್ಯಾಂಕ್ಸ್ ಪಾಲ..

    ಹಂಗೇ ಈ ಪುಟ್ಟಿಗೆ ದೃಷ್ಟಿ ತೆಗ್ಯಕ್ಕೆ ಹೇಳ್ಬೇಕಿತ್ತು :)

    ReplyDelete
  9. ಎಷ್ಟ್ ಚನಾಗಿದೆ.. ಈ ಪುಟ್ಟಿಗೆ ಮನೆಗ್ ಹೋದ್ಮೇಲೆ ದೃಷ್ಟಿ ತೆಗೀಲಿಕ್ ಹೇಳಿ. :)

    ReplyDelete

ವರ್ಗ

Amomum (1) ficus krishnae (1) Gangtok (1) Nikon 40mm f/2.8 Micro (10) paris (1) Sikkim (8) snow (1) Yuksom (5) ಅನಿಮೇಟೆಡ್ (1) ಅನುಭವ ಕಥನ (7) ಅಮೂರ್ತ (1) ಆಟೋಟ (2) ಆಫಿಡ್ (1) ಇರುವೆ (6) ಉಡುಪಿ (4) ಉಯ್ಯಾಲೆ (1) ಉರಗ (3) ಏರಿ (1) ಒಂಟಿ ಚಕ್ರದ ಸೈಕಲ್ (1) ಒಯ್ಯುಗೆ (6) ಕದ (1) ಕಂದು ಏಲಕ್ಕಿ (1) ಕನ್ನಡ (2) ಕಪ್ಪು ಏಲಕ್ಕಿ (1) ಕಪ್ಪು-ಬಿಳುಪು (5) ಕಂಬಳ (1) ಕಂಬಳಿಹುಳು (2) ಕವನ (15) ಕವಿ ಶೈಲ (1) ಕಸರತ್ತು (1) ಕಳಸ (1) ಕಳ್ಳತನ (1) ಕಾವೇರಿ (1) ಕಾಳಾವಾರ ಬೆಟ್ಟ (1) ಕಾಳಿಂಗ ಸರ್ಪ (1) ಕಿಸ್ಕಾರ (1) ಕೀಟ ಪ್ರಪಂಚ (35) ಕುಂದಾಪುರ (1) ಕುವೆಂಪು (1) ಕೃಷಿ (9) ಕೃಷಿ ಮೇಳ (4) ಕೆರೆ (2) ಕೆಲಸ (2) ಕೆಸು (2) ಕೆಳದಿ (1) ಕೊಕ್ಕರೆ ಬೆಳ್ಳೂರು (1) ಕೋಟ (8) ಖಗೋಳ ಗಡಿಯಾರ (1) ಗವಿ (1) ಗುಡಿ ಕೈಗಾರಿಕೆ (1) ಗುಡ್ಡ (2) ಗುಹೆ (1) ಚಾರಣ (3) ಚಿಕ್ಕಮಗಳೂರು (1) ಚಿಟ್ಟಾಣಿ (1) ಚಿಟ್ಟೆಗಳು (3) ಚಿತ್ರ ಪುಟ (102) ಚಿತ್ರದುರ್ಗ (1) ಚಿತ್ರಪುಟ (1) ಚೌಕಾಶಿ (1) ಛಾಯಾಗ್ರಹಣ (24) ಜನ ಜೀವನ (52) ಜನಪದ (2) ಜರ್ಮನಿ (1) ಜಲಪಾತ (1) ಜೆಕ್ ಗಣರಾಜ್ಯ (4) ಜೇಡ (3) ಜೇನು ಸಾಕಣೆ (1) ಜೋಡಿ (1) ತರಕಾರಿ (2) ತುಮಕೂರು (2) ತೆಂಗಿನ ಕಾಯಿ (1) ತೆಂಗಿನ ತೋಟ (1) ದಸರ (4) ದೇವವೃಂದ (1) ದೇವಸ್ಠಾನ (1) ದೇವಸ್ಥಾನ (1) ದೊಡ್ಡ ಏಲಕ್ಕಿ (1) ಧಾರವಾಡ (1) ನಗರ (1) ನಂಬಿಕೆ (1) ನಾಟಕ (1) ನೀರ್ಹಕ್ಕಿ (6) ಪತಂಗ (1) ಪತ್ರಿಕೋದ್ಯಮ (1) ಪಶ್ಚಿಮ ಘಟ್ಟ (2) ಪಾರ್ಕ್ (1) ಪಾಳು (1) ಪುಸ್ತಕ ಬಿಡುಗಡೆ (1) ಪೋರ್ಟ್ರೈಟ್ (8) ಪ್ಯಾನಿಂಗ್ (1) ಪ್ರಬಂಧ (2) ಪ್ರವಾಸ ಕಥನ (3) ಪ್ರಾಹ (1) ಪ್ಲಾಸ್ಟಿಕ್ (1) ಬಕೇಟ್ (1) ಬಂಡಿ (1) ಬಣ್ಣ (1) ಬನವಾಸಿ (1) ಬಳ್ಳಿ (1) ಬಾಗಿಲು (1) ಬಾರ್ಕೂರು (1) ಬೀಗ (1) ಬೆಂಕಿ (1) ಬೆಂಗಳೂರಿನ ಚಿತ್ರಗಳು (5) ಬೆಂಗಳೂರು (27) ಬೆಳಕು (1) ಬೇಸಾಯ (1) ಬ್ರಹ್ಮಾವರ (1) ಭಾರತ ಬಂದ್ (1) ಭಿಕ್ಷುಕರು (1) ಮಕ್ಕಳು (10) ಮಗು (1) ಮಂಜು (2) ಮಮ್ಮಮ್ (3) ಮಲೆನಾಡು (1) ಮಳೆ (1) ಮಳೆಗಾಲ (2) ಮಾರಿಕಣಿವೆ (1) ಮುಸ್ಸಂಜೆ (1) ಮೇಲುಕೋಟೆ (2) ಮೇವು (1) ಮೈಸೂರು (7) ಮೋಡ (2) ಮ್ಯಾಕ್ರೋ (12) ಯಕ್ಷಗಾನ (2) ರಸ್ತೆ (5) ರಾತ್ರಿ ನೋಟ (3) ರೈಮ್ (1) ರೈಲು (2) ರೈಲುಹಳಿ (1) ಲಲಿತ ಪ್ರಬಂಧ (6) ಲೇಪಾಕ್ಷಿ (1) ವಂಡಾರ್ (1) ವಾಸ್ತು ಶಿಲ್ಪ (1) ವಾಹನ (2) ವಿವೇಕ (1) ವಿಸ್ತರಣೆ (1) ವ್ಯಕ್ತಿ ವಿಷಯ (3) ವ್ಯಾಪಾರ (1) ಶಾಲೆ (1) ಶಿರಸಿ (1) ಶಿರಸಿ. ಸೈಕಲ್ (1) ಶಿಲ್ಪ (1) ಶಿವನಸಮುದ್ರ (1) ಶುಭಾಶಯ (2) ಸಣ್ಣ ಕಥೆ (4) ಸಂತೆ (2) ಸಮುದ್ರ (2) ಸಮುದ್ರ ಜೀವಿ (2) ಸಸ್ಯ ಪ್ರಪಂಚ (12) ಸಾಕು ಪ್ರಾಣಿ (4) ಸಾಗಾಟ (1) ಸಾಸ್ತಾನ (1) ಸಿಕ್ಕಿಂ (3) ಸೈಕಲ್ (5) ಸೈಕಲ್ ಯಾತ್ರೆ (1) ಸ್ಕಂದಗಿರಿ (1) ಸ್ತೂಪ (1) ಸ್ಪರ್ಧೆ (1) ಹಕ್ಕಿಗಳು (21) ಹರಿಹರ (1) ಹಳ್ಳಿ (3) ಹಿಮ (1) ಹೂಗಳು (5) ಹೂವು (1) ಹೊಸ ವರ್ಷ (1) ಹೋಂ ಸ್ಟೇ (1) ಹೌರಾ (1)