ಹುಲ್ಲಿನ ಪರಿಚಯ:
Common name: Mauritian Grass
Kannada: ಅಕ್ಕು ಹುಲ್ಲು, ಕಾಡು ಹಂಚಿ ಹುಲ್ಲು
Botanical name: Apluda mutica
ಅನುಭವಿಸದೇ ಹಾಡಿದ ಹಾಡು ಹಾಡಲ್ಲ, ಅನುಭವಿಸದೇ ಬಿಡಿಸಿದ ಚಿತ್ರ ಚಿತ್ರವಲ್ಲ, ಅನುಭವಿಸದೇ ಬರೆದ ಬರಹ ಬರಹವಲ್ಲ!
Thursday, December 08, 2011
ಕಸದಿಂದ ಪೊರಕೆ!
ಈ ಬಾರಿ ಧಾರವಾಡದಲ್ಲಿ ನಡೆದ ಕೃಷಿ ಗ್ರಾಮೀಣ ಪತ್ರಿಕೋದ್ಯಮ ಶಿಬಿರದಲ್ಲಿ ನಡೆದ ಚರ್ಚೆಯ ನಡುವೆ, ’ಕಳೆ’ ಎಂಬ ಪದ ಅಭ್ಯರ್ಥಿಯೊಬ್ಬರಿಂದ ನುಸುಳಿತು. ಅದಕ್ಕೆ ಪತ್ರಕರ್ತರಾದ ಶಿವಾನಂದ ಕಳವೆ ’ಕಳೆ’ ಅಂತ ಇಲ್ಲ, ಕಳೆ ಅಂದ್ರೆ ನಮಗೆ ಅದರ ಪ್ರಯೋಜನದ ಪರಿಚಯವಿಲ್ಲ ಅಷ್ಟೇ ಎಂದಿದ್ದರು.
ಇಂದು ಸಂಜೆ ಹೀಗೆ ಕ್ಯಾಮರಾಧಾರಿಯಾಗಿ ಬೆಂಗಳೂರಿನ ಗ್ರಾಮಾಂತರ ಪ್ರದೇಶದಲ್ಲಿ ಅಲೆಯುತ್ತಿರುವಾಗ ಕಾಣಿಸಿದ್ದು ಈ ನೋಟ. ನಮ್ಮ ಕಣ್ಣಿಗೆ ಕಳೆ ಎಂದು ಕಾಣಿಸಬಹುದಾದ ಹೆಚ್ಚೆಂದರೆ ಗುಂಪಿನಲ್ಲಿ ನೋಡಿದಾಗ ಚಲುವೆನ್ನಿಸಬಹುದಾದ ಹುಲ್ಲಿನಿಂದ ವ್ಯಕ್ತಿಯೊಬ್ಬರು ಪೊರಕೆ ತಯಾರಿಸುತ್ತಿದ್ದರು. ಹುಲ್ಲಿನ ಬುಡಕ್ಕೆ ಹತ್ತಿರವಾಗಿ ಹೀಗೆ ಕತ್ತರಿಸಿ ಒಟ್ಟಿಗಿಟ್ಟು ಕಟ್ಟು ಹಾಕಿದರೆ ಪೊರಕೆ ಸಿದ್ಧ (ಒಣಗಿಸಬೇಕಾಗಿಯೂ ಬರಬಹುದು)!
Labels:
ಗುಡಿ ಕೈಗಾರಿಕೆ,
ಜನ ಜೀವನ,
ಬೆಂಗಳೂರು,
ಸಸ್ಯ ಪ್ರಪಂಚ
Subscribe to:
Post Comments (Atom)
ವರ್ಗ
Amomum
(1)
ficus krishnae
(1)
Gangtok
(1)
Nikon 40mm f/2.8 Micro
(10)
paris
(1)
Sikkim
(8)
snow
(1)
Yuksom
(5)
ಅನಿಮೇಟೆಡ್
(1)
ಅನುಭವ ಕಥನ
(7)
ಅಮೂರ್ತ
(1)
ಆಟೋಟ
(2)
ಆಫಿಡ್
(1)
ಇರುವೆ
(6)
ಉಡುಪಿ
(4)
ಉಯ್ಯಾಲೆ
(1)
ಉರಗ
(3)
ಏರಿ
(1)
ಒಂಟಿ ಚಕ್ರದ ಸೈಕಲ್
(1)
ಒಯ್ಯುಗೆ
(6)
ಕದ
(1)
ಕಂದು ಏಲಕ್ಕಿ
(1)
ಕನ್ನಡ
(2)
ಕಪ್ಪು ಏಲಕ್ಕಿ
(1)
ಕಪ್ಪು-ಬಿಳುಪು
(5)
ಕಂಬಳ
(1)
ಕಂಬಳಿಹುಳು
(2)
ಕವನ
(15)
ಕವಿ ಶೈಲ
(1)
ಕಸರತ್ತು
(1)
ಕಳಸ
(1)
ಕಳ್ಳತನ
(1)
ಕಾವೇರಿ
(1)
ಕಾಳಾವಾರ ಬೆಟ್ಟ
(1)
ಕಾಳಿಂಗ ಸರ್ಪ
(1)
ಕಿಸ್ಕಾರ
(1)
ಕೀಟ ಪ್ರಪಂಚ
(35)
ಕುಂದಾಪುರ
(1)
ಕುವೆಂಪು
(1)
ಕೃಷಿ
(9)
ಕೃಷಿ ಮೇಳ
(4)
ಕೆರೆ
(2)
ಕೆಲಸ
(2)
ಕೆಸು
(2)
ಕೆಳದಿ
(1)
ಕೊಕ್ಕರೆ ಬೆಳ್ಳೂರು
(1)
ಕೋಟ
(8)
ಖಗೋಳ ಗಡಿಯಾರ
(1)
ಗವಿ
(1)
ಗುಡಿ ಕೈಗಾರಿಕೆ
(1)
ಗುಡ್ಡ
(2)
ಗುಹೆ
(1)
ಚಾರಣ
(3)
ಚಿಕ್ಕಮಗಳೂರು
(1)
ಚಿಟ್ಟಾಣಿ
(1)
ಚಿಟ್ಟೆಗಳು
(3)
ಚಿತ್ರ ಪುಟ
(102)
ಚಿತ್ರದುರ್ಗ
(1)
ಚಿತ್ರಪುಟ
(1)
ಚೌಕಾಶಿ
(1)
ಛಾಯಾಗ್ರಹಣ
(24)
ಜನ ಜೀವನ
(52)
ಜನಪದ
(2)
ಜರ್ಮನಿ
(1)
ಜಲಪಾತ
(1)
ಜೆಕ್ ಗಣರಾಜ್ಯ
(4)
ಜೇಡ
(3)
ಜೇನು ಸಾಕಣೆ
(1)
ಜೋಡಿ
(1)
ತರಕಾರಿ
(2)
ತುಮಕೂರು
(2)
ತೆಂಗಿನ ಕಾಯಿ
(1)
ತೆಂಗಿನ ತೋಟ
(1)
ದಸರ
(4)
ದೇವವೃಂದ
(1)
ದೇವಸ್ಠಾನ
(1)
ದೇವಸ್ಥಾನ
(1)
ದೊಡ್ಡ ಏಲಕ್ಕಿ
(1)
ಧಾರವಾಡ
(1)
ನಗರ
(1)
ನಂಬಿಕೆ
(1)
ನಾಟಕ
(1)
ನೀರ್ಹಕ್ಕಿ
(6)
ಪತಂಗ
(1)
ಪತ್ರಿಕೋದ್ಯಮ
(1)
ಪಶ್ಚಿಮ ಘಟ್ಟ
(2)
ಪಾರ್ಕ್
(1)
ಪಾಳು
(1)
ಪುಸ್ತಕ ಬಿಡುಗಡೆ
(1)
ಪೋರ್ಟ್ರೈಟ್
(8)
ಪ್ಯಾನಿಂಗ್
(1)
ಪ್ರಬಂಧ
(2)
ಪ್ರವಾಸ ಕಥನ
(3)
ಪ್ರಾಹ
(1)
ಪ್ಲಾಸ್ಟಿಕ್
(1)
ಬಕೇಟ್
(1)
ಬಂಡಿ
(1)
ಬಣ್ಣ
(1)
ಬನವಾಸಿ
(1)
ಬಳ್ಳಿ
(1)
ಬಾಗಿಲು
(1)
ಬಾರ್ಕೂರು
(1)
ಬೀಗ
(1)
ಬೆಂಕಿ
(1)
ಬೆಂಗಳೂರಿನ ಚಿತ್ರಗಳು
(5)
ಬೆಂಗಳೂರು
(27)
ಬೆಳಕು
(1)
ಬೇಸಾಯ
(1)
ಬ್ರಹ್ಮಾವರ
(1)
ಭಾರತ ಬಂದ್
(1)
ಭಿಕ್ಷುಕರು
(1)
ಮಕ್ಕಳು
(10)
ಮಗು
(1)
ಮಂಜು
(2)
ಮಮ್ಮಮ್
(3)
ಮಲೆನಾಡು
(1)
ಮಳೆ
(1)
ಮಳೆಗಾಲ
(2)
ಮಾರಿಕಣಿವೆ
(1)
ಮುಸ್ಸಂಜೆ
(1)
ಮೇಲುಕೋಟೆ
(2)
ಮೇವು
(1)
ಮೈಸೂರು
(7)
ಮೋಡ
(2)
ಮ್ಯಾಕ್ರೋ
(12)
ಯಕ್ಷಗಾನ
(2)
ರಸ್ತೆ
(5)
ರಾತ್ರಿ ನೋಟ
(3)
ರೈಮ್
(1)
ರೈಲು
(2)
ರೈಲುಹಳಿ
(1)
ಲಲಿತ ಪ್ರಬಂಧ
(6)
ಲೇಪಾಕ್ಷಿ
(1)
ವಂಡಾರ್
(1)
ವಾಸ್ತು ಶಿಲ್ಪ
(1)
ವಾಹನ
(2)
ವಿವೇಕ
(1)
ವಿಸ್ತರಣೆ
(1)
ವ್ಯಕ್ತಿ ವಿಷಯ
(3)
ವ್ಯಾಪಾರ
(1)
ಶಾಲೆ
(1)
ಶಿರಸಿ
(1)
ಶಿರಸಿ. ಸೈಕಲ್
(1)
ಶಿಲ್ಪ
(1)
ಶಿವನಸಮುದ್ರ
(1)
ಶುಭಾಶಯ
(2)
ಸಣ್ಣ ಕಥೆ
(4)
ಸಂತೆ
(2)
ಸಮುದ್ರ
(2)
ಸಮುದ್ರ ಜೀವಿ
(2)
ಸಸ್ಯ ಪ್ರಪಂಚ
(12)
ಸಾಕು ಪ್ರಾಣಿ
(4)
ಸಾಗಾಟ
(1)
ಸಾಸ್ತಾನ
(1)
ಸಿಕ್ಕಿಂ
(3)
ಸೈಕಲ್
(5)
ಸೈಕಲ್ ಯಾತ್ರೆ
(1)
ಸ್ಕಂದಗಿರಿ
(1)
ಸ್ತೂಪ
(1)
ಸ್ಪರ್ಧೆ
(1)
ಹಕ್ಕಿಗಳು
(21)
ಹರಿಹರ
(1)
ಹಳ್ಳಿ
(3)
ಹಿಮ
(1)
ಹೂಗಳು
(5)
ಹೂವು
(1)
ಹೊಸ ವರ್ಷ
(1)
ಹೋಂ ಸ್ಟೇ
(1)
ಹೌರಾ
(1)
No comments:
Post a Comment